ಬಡ್ಡಿ ದರಗಳು

ಎಲ್ಲಾ ದರಗಳನ್ನು ಪಾಲಿಸಿ ರೆಪೋ ದರಕ್ಕೆ ಬೆಂಚ್‌ಮಾರ್ಕ್ ಮಾಡಲಾಗಿದೆ. ಪ್ರಸ್ತುತ ಅನ್ವಯವಾಗುವ ರೆಪೋ ದರ = 6.50%

ಸಂಬಳ ಪಡೆಯುವ ಮತ್ತು ಸ್ವಯಂ ಉದ್ಯೋಗಿಗಳಿಗೆ ವಿಶೇಷ ಹೌಸಿಂಗ್ ಲೋನ್ ದರಗಳು (ವೃತ್ತಿಪರರು ಮತ್ತು ವೃತ್ತಿಪರರಲ್ಲದವರು)
ಲೋನ್ ಸ್ಲ್ಯಾಬ್ ಬಡ್ಡಿ ದರಗಳು (% ವರ್ಷಕ್ಕೆ)
ಎಲ್ಲಾ ಲೋನ್‌ಗಳಿಗೆ* ಪಾಲಿಸಿ ರೆಪೋ ದರ + 2.25% ರಿಂದ 3.15% = 8.75% ರಿಂದ 9.65%
ಸಂಬಳ ಪಡೆಯುವ ಮತ್ತು ಸ್ವಯಂ ಉದ್ಯೋಗಿಗಳಿಗೆ ಸ್ಟ್ಯಾಂಡರ್ಡ್ ಹೋಮ್ ಲೋನ್ ದರಗಳು (ವೃತ್ತಿಪರರು ಮತ್ತು ವೃತ್ತಿಪರರಲ್ಲದವರು)
ಲೋನ್ ಸ್ಲ್ಯಾಬ್ ಬಡ್ಡಿ ದರಗಳು (% ವರ್ಷಕ್ಕೆ)
ಎಲ್ಲಾ ಲೋನ್‌ಗಳಿಗೆ* ಪಾಲಿಸಿ ರೆಪೋ ದರ + 2.90% ರಿಂದ 3.45% = 9.40% ರಿಂದ 9.95%

*ಎಚ್ ಡಿ ಎಫ್ ಸಿ ಬ್ಯಾಂಕಿನ ಹೊಂದಾಣಿಕೆಯ ದರದ ಹೋಮ್ ಲೋನ್ ಸ್ಕೀಮ್ (ಫ್ಲೋಟಿಂಗ್ ಬಡ್ಡಿ ದರ) ಅಡಿಯಲ್ಲಿ ಮೇಲಿನ ಹೋಮ್ ಲೋನ್ ಬಡ್ಡಿ ದರಗಳು/ EMI ಗಳು ಅನ್ವಯವಾಗುತ್ತವೆ ಮತ್ತು ವಿತರಣೆಯ ಸಮಯದಲ್ಲಿ ಬದಲಾವಣೆಗೆ ಒಳಪಟ್ಟಿರುತ್ತವೆ. ಮೇಲಿನ ಹೋಮ್ ಲೋನ್ ಬಡ್ಡಿ ದರಗಳು ಎಚ್ ಡಿ ಎಫ್ ಸಿ ಬ್ಯಾಂಕಿನ ರೆಪೋ ದರಕ್ಕೆ ಲಿಂಕ್ ಆಗಿವೆ ಮತ್ತು ಲೋನ್ ಅವಧಿಯುದ್ದಕ್ಕೂ ಬದಲಾಗುತ್ತವೆ. ಎಲ್ಲಾ ಲೋನ್‌ಗಳು ಎಚ್ ಡಿ ಎಫ್ ಸಿ ಬ್ಯಾಂಕಿನ ಸ್ವಂತ ವಿವೇಚನೆಗೆ ಒಳಪಟ್ಟಿವೆ. ಮೇಲಿನ ಲೋನ್ ಸ್ಲ್ಯಾಬ್‌ಗಳು ಮತ್ತು ಬಡ್ಡಿ ದರಗಳ ಬಗ್ಗೆ ಹೆಚ್ಚಿನ ವಿವರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

*ಎಚ್ ಡಿ ಎಫ್ ಸಿ ಬ್ಯಾಂಕ್ ಯಾವುದೇ ಸಾಲ ನೀಡುವ ಸೇವಾ ಪೂರೈಕೆದಾರರಿಂದ (LSP ಗಳು) ಯಾವುದೇ ಹೋಮ್ ಲೋನ್ ಬಿಸಿನೆಸ್ ಅನ್ನು ಪಡೆಯುವುದಿಲ್ಲ.

ಕ್ಯಾಲ್ಕುಲೇಟರ್‌ಗಳು

ಅತ್ಯಂತ ಸುಲಭವಾಗಿ ಎಚ್ ಡಿ ಎಫ್ ಸಿ ಬ್ಯಾಂಕಿನಿಂದ ನಿಮ್ಮ ಲೋನಿನ ಅಂದಾಜು ಪಡೆಯಿರಿ.

ಡಾಕ್ಯುಮೆಂಟ್‌ಗಳು

ಲೋನ್ ಅನುಮೋದನೆಗಾಗಿ, ಪೂರ್ಣಗೊಂಡ ಮತ್ತು ಸಹಿ ಮಾಡಿದ ಲೋನ್ ಅಪ್ಲಿಕೇಶನ್ ಫಾರ್ಮ್‌ನೊಂದಿಗೆ ಅರ್ಜಿದಾರರು / ಎಲ್ಲಾ ಸಹ-ಅರ್ಜಿದಾರರಿಗೆ ನೀವು ಈ ಕೆಳಗಿನ ಡಾಕ್ಯುಮೆಂಟ್‌ಗಳನ್ನು ಸಲ್ಲಿಸಬೇಕು.

ಹೌಸಿಂಗ್ ಶುಲ್ಕಗಳು

ನಾನ್-ಹೌಸಿಂಗ್ ಶುಲ್ಕಗಳು

ಪ್ಲಾಟ್ ಲೋನ್ ಅರ್ಹತೆ

ಲೋನ್ ಅರ್ಹತೆಯು ಪ್ರಾಥಮಿಕವಾಗಿ ಇದರ ಮೇಲೆ ಅವಲಂಬಿತವಾಗಿದೆ ಆದಾಯ ಮತ್ತು ಮರುಪಾವತಿ ಸಾಮರ್ಥ್ಯ. ಗ್ರಾಹಕರ ಪ್ರೊಫೈಲ್, ಲೋನ್ ಮೆಚ್ಯೂರಿಟಿಯಲ್ಲಿ ವಯಸ್ಸು, ಲೋನ್ ಮೆಚ್ಯೂರಿಟಿಯಲ್ಲಿ ಆಸ್ತಿಯ ವರ್ಷ, ಹೂಡಿಕೆ ಮತ್ತು ಉಳಿತಾಯ ಇತಿಹಾಸ ಇತ್ಯಾದಿಗಳಂತಹ ಇತರ ಪ್ರಮುಖ ಅಂಶಗಳು ಒಳಗೊಂಡಿವೆ. 

ಪ್ರಮುಖ ಅಂಶ ಮಾನದಂಡ
ವಯಸ್ಸು 18-65 ವರ್ಷಗಳು
ವೃತ್ತಿ ಸಂಬಳದ ವ್ಯಕ್ತಿ / ಸ್ವಯಂ-ಉದ್ಯೋಗಿ
ರಾಷ್ಟ್ರೀಯತೆ NRI
ಅವಧಿ 15 ವರ್ಷಗಳವರೆಗೆ*

ಸ್ವಯಂ ಉದ್ಯೋಗಿಗಳ ವರ್ಗೀಕರಣ

ಸ್ವಯಂ ಉದ್ಯೋಗಿ ವೃತ್ತಿಪರರು ಸ್ವಯಂ-ಉದ್ಯೋಗಿ ವೃತ್ತಿಪರ ಅಲ್ಲದ (SENP)
ವೈದ್ಯರು, ವಕೀಲರು, ಚಾರ್ಟರ್ಡ್ ಅಕೌಂಟೆಂಟ್, ಆರ್ಕಿಟೆಕ್ಟ್, ಕನ್ಸಲ್ಟೆಂಟ್, ಎಂಜಿನಿಯರ್, ಕಂಪನಿ ಕಾರ್ಯದರ್ಶಿ ಇತ್ಯಾದಿ. ವ್ಯಾಪಾರಿ, ಕಮಿಷನ್ ಏಜೆಂಟ್, ಗುತ್ತಿಗೆದಾರ ಇತ್ಯಾದಿ.

ಸಹ-ಅರ್ಜಿದಾರರನ್ನು ಸೇರಿಸುವುದು ಹೇಗೆ ಪ್ರಯೋಜನಕಾರಿ? **

  • ಗಳಿಸುವ ಸಹ-ಅರ್ಜಿದಾರರೊಂದಿಗೆ ಹೆಚ್ಚಿನ ಲೋನ್ ಅರ್ಹತೆ.
  • ಸಹ-ಅರ್ಜಿದಾರರಾಗಿ ಮಹಿಳಾ ಸಹ-ಮಾಲೀಕರನ್ನು ಸೇರಿಸುವ ಮೇಲೆ ಕಡಿಮೆ ಬಡ್ಡಿ ದರ.

*ಕೆಲವು ವೃತ್ತಿಪರರಿಗೆ ಮಾತ್ರ
 

**ಎಲ್ಲಾ ಸಹ-ಅರ್ಜಿದಾರರು ಸಹ-ಮಾಲೀಕರಾಗಿರಬೇಕಾಗಿಲ್ಲ. ಆದರೆ ಎಲ್ಲಾ ಸಹ-ಮಾಲೀಕರು ಲೋನ್‌ಗಳಿಗೆ ಸಹ-ಅರ್ಜಿದಾರರಾಗಿರಬೇಕು. ಸಾಮಾನ್ಯವಾಗಿ, ಸಹ-ಅರ್ಜಿದಾರರು ನಿಕಟ ಕುಟುಂಬದ ಸದಸ್ಯರಾಗಿರುತ್ತಾರೆ.

 

ಗರಿಷ್ಠ ಫಂಡಿಂಗ್*

₹30 ಲಕ್ಷಗಳು ಸೇರಿದಂತೆ ಅಲ್ಲಿಯವರೆಗಿನ ಲೋನ್‌ಗಳು

ಆಸ್ತಿ ವೆಚ್ಚದಲ್ಲಿ 80%**

₹30.01 ಲಕ್ಷದಿಂದ ₹75 ಲಕ್ಷಗಳವರೆಗೆ ಲೋನ್‌ಗಳು

ಆಸ್ತಿ ವೆಚ್ಚದಲ್ಲಿ 80%**

₹75 ಲಕ್ಷಕ್ಕಿಂತ ಹೆಚ್ಚಿನ ಲೋನ್‌ಗಳು

ಆಸ್ತಿ ವೆಚ್ಚದಲ್ಲಿ 75%**

 

*ಎಚ್ ಡಿ ಎಫ್ ಸಿ ಬ್ಯಾಂಕ್ ಮೌಲ್ಯಮಾಪನ ಮಾಡಿದಂತೆ, ಪ್ಲಾಟ್‌ನ ಮಾರುಕಟ್ಟೆ ಮೌಲ್ಯ ಮತ್ತು ಗ್ರಾಹಕರ ಮರುಪಾವತಿ ಸಾಮರ್ಥ್ಯಕ್ಕೆ ಒಳಪಟ್ಟಿರುತ್ತದೆ. 

**ಒಂದು ವೇಳೆ ಪ್ಲಾಟ್ ನಗರ ಮಿತಿಯ ಹೊರಗೆ ಇದ್ದರೆ, ಪ್ಲಾಟ್‌ನ ವೆಚ್ಚ / ಮೌಲ್ಯದ 70% ವರೆಗೆ ನಿರ್ಬಂಧಿಸಬಹುದು. ಮೇಲೆ ತಿಳಿಸಲಾದ ಫಂಡಿಂಗ್ ಮಿತಿಗಳು ನೇರ ಹಂಚಿಕೆ ಪ್ರಕರಣಗಳಿಗೆ ಮಾತ್ರ ಅನ್ವಯವಾಗುತ್ತವೆ.

 

ವಿವಿಧ ನಗರಗಳಲ್ಲಿ ಹೋಮ್ ಲೋನ್

ಪ್ರಶಂಸಾಪತ್ರಗಳು

ಆಗಾಗ್ಗೆ ಕೇಳುವ ಪ್ರಶ್ನೆಗಳು

ಭಾರತದ ಪ್ರಜೆಯಾಗಿದ್ದು ದೇಶದ ಹೊರಗೆ ವಾಸಿಸುತ್ತಿರುವ ವ್ಯಕ್ತಿ ಅಥವಾ ಭಾರತೀಯ ಮೂಲದ ಭಾರತದ ಹೊರಗಿರುವ ವ್ಯಕ್ತಿಯು NRI ಆಗಿರುತ್ತಾರೆ.
ಭಾರತದ ಹೊರಗೆ ವಾಸಿಸುತ್ತಿರುವ ವ್ಯಕ್ತಿಯ ವ್ಯಾಖ್ಯಾನವನ್ನು ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ, 1999 ರ ಸೆಕ್ಷನ್ 2(w) ಅಡಿಯಲ್ಲಿ ವ್ಯಾಖ್ಯಾನಿಸಲಾಗಿದೆ:
ಭಾರತದ ಹೊರಗಿರುವ ವ್ಯಕ್ತಿ ಎಂದರೆ, ಭಾರತದ ನಿವಾಸಿಯಲ್ಲದ ವ್ಯಕ್ತಿ.
ಈ ಕೆಳಗಿನ ಸಂದರ್ಭಗಳಲ್ಲಿ ವ್ಯಕ್ತಿಯು ಭಾರತದಲ್ಲಿ ನಿವಾಸಿಯಲ್ಲ ಎಂದು ಪರಿಗಣಿಸಲಾಗುತ್ತದೆ:
ಹಿಂದಿನ ಹಣಕಾಸು ವರ್ಷದಲ್ಲಿ ವ್ಯಕ್ತಿಯು 182 ದಿನಗಳವರೆಗೆ ಅಥವಾ ಅದಕ್ಕಿಂತ ಕಡಿಮೆ ಸಮಯದವರೆಗೆ ಭಾರತದಲ್ಲಿ ಉಳಿದುಕೊಂಡಿರುವಾಗ
ಭಾರತದಿಂದ ಹೊರಗೆ ಹೋದ ಅಥವಾ ಭಾರತದ ಹೊರಗೆ ಇರುವ ವ್ಯಕ್ತಿ, ಎರಡೂ ಸಂದರ್ಭಗಳಲ್ಲಿ
ಭಾರತದ ಹೊರಗೆ ಉದ್ಯೋಗವನ್ನು ಮಾಡುವುದಕ್ಕಾಗಿ, ಅಥವಾ
ಭಾರತದ ಹೊರಗೆ ಬಿಸಿನೆಸ್ ಮಾಡುವುದು ಅಥವಾ ವೃತ್ತಿಯನ್ನು ಕೈಗೊಂಡಿದ್ದರೆ, ಅಥವಾ
ಬೇರೆ ಯಾವುದೇ ಉದ್ದೇಶಕ್ಕಾಗಿ, ಅಂತಹ ಸಂದರ್ಭಗಳಲ್ಲಿ ಅನಿಶ್ಚಿತ ಅವಧಿಗೆ ಭಾರತದ ಹೊರಗೆ ಉಳಿಯುವ ಅವರ ಉದ್ದೇಶವನ್ನು ಸೂಚಿಸುತ್ತದೆ

ನೀವು ಆಸ್ತಿಯನ್ನು ಆಯ್ಕೆ ಮಾಡದಿದ್ದರೂ ಅಥವಾ ನಿರ್ಮಾಣ ಪ್ರಾರಂಭವಾಗದಿದ್ದರೂ, ನೀವು ಆಸ್ತಿಯನ್ನು ಖರೀದಿಸಲು ಅಥವಾ ನಿರ್ಮಿಸಲು ನಿರ್ಧರಿಸಿದ ನಂತರ ಯಾವುದೇ ಸಮಯದಲ್ಲಿ ಹೌಸಿಂಗ್ ಲೋನ್‌ಗಳಿಗೆ ಅಪ್ಲೈ ಮಾಡಬಹುದು. ಭವಿಷ್ಯದಲ್ಲಿ ನೀವು ಭಾರತಕ್ಕೆ ಹಿಂತಿರುಗುವುದನ್ನು ಯೋಜಿಸಲು, ನೀವು ವಿದೇಶದಲ್ಲಿ ಕೆಲಸ ಮಾಡುತ್ತಿರುವಾಗಲೂ ಹೋಮ್ ಲೋನಿಗೆ ಅಪ್ಲೈ ಮಾಡಬಹುದು.

ನೀವು ಭಾರತಕ್ಕೆ ಹಿಂತಿರುಗಿದ ಸಂದರ್ಭದಲ್ಲಿ, ಎಚ್‌ ಡಿ ಎಫ್‌ ಸಿ ಬ್ಯಾಂಕ್ ನಿವಾಸಿ ಸ್ಥಿತಿಯ ಆಧಾರದ ಮೇಲೆ ಅರ್ಜಿದಾರ(ರ) ಮರುಪಾವತಿ ಸಾಮರ್ಥ್ಯವನ್ನು ಮರು ಮೌಲ್ಯಮಾಪನ ಮಾಡುತ್ತದೆ ಮತ್ತು ಪರಿಷ್ಕೃತ ಮರುಪಾವತಿ ಶೆಡ್ಯೂಲನ್ನು ನಿರ್ವಹಿಸಲಾಗುತ್ತದೆ. ಹೊಸ ಬಡ್ಡಿ ದರವು ನಿವಾಸಿ ಭಾರತೀಯ ಲೋನ್‌ಗಳ ಚಾಲ್ತಿಯಲ್ಲಿರುವ ಅನ್ವಯವಾಗುವ ದರದ ಪ್ರಕಾರ ಇರುತ್ತದೆ (ಆ ನಿರ್ದಿಷ್ಟ ಲೋನ್ ಪ್ರಾಡಕ್ಟಿಗೆ). ಈ ಪರಿಷ್ಕೃತ ಬಡ್ಡಿ ದರವು ಪರಿವರ್ತಿಸಲಾಗುತ್ತಿರುವ ಬಾಕಿ ಉಳಿಕೆಯ ಮೇಲೆ ಅನ್ವಯವಾಗುತ್ತದೆ. ಸ್ಥಿತಿಯ ಬದಲಾವಣೆಯನ್ನು ದೃಢೀಕರಿಸುವ ಗ್ರಾಹಕರಿಗೆ ಪತ್ರವನ್ನು ನೀಡಲಾಗುತ್ತದೆ.

PIO ಕಾರ್ಡ್‌ನ ಫೋಟೋಕಾಪಿ ಅಥವಾ
ಜನ್ಮಸ್ಥಳವನ್ನು 'ಭಾರತ' ಎಂದು ಸೂಚಿಸುವ ಪ್ರಸ್ತುತ ಪಾಸ್‌ಪೋರ್ಟ್‌ನ ಫೋಟೋಕಾಪಿ
ಈ ಮೊದಲು ವ್ಯಕ್ತಿಯು ಹೊಂದಿದ್ದರೆ, ಭಾರತೀಯ ಪಾಸ್‌ಪೋರ್ಟ್‌ನ ಫೋಟೋಕಾಪಿ
ಪೋಷಕರು / ಅಜ್ಜ-ಅಜ್ಜಿಯ ಭಾರತೀಯ ಪಾಸ್‌ಪೋರ್ಟ್ / ಜನನ ಪ್ರಮಾಣಪತ್ರ / ಮದುವೆ ಪ್ರಮಾಣಪತ್ರದ ಫೋಟೋಕಾಪಿ.

ನಿಮ್ಮ ಹೋಮ್ ಲೋನ್ ಪಡೆಯಲು ನೀವು ಭಾರತದಲ್ಲಿ ಇರಬೇಕಾಗಿಲ್ಲ. ಲೋನ್ ಅಪ್ಲಿಕೇಶನ್ ಸಲ್ಲಿಸುವ ಸಮಯದಲ್ಲಿ ಮತ್ತು ಲೋನ್ ವಿತರಣೆಯ ಸಮಯದಲ್ಲಿ ನಿಮ್ಮನ್ನು ವಿದೇಶಕ್ಕೆ ಕಳುಹಿಸಿದ್ದರೆ, ನೀವು ಎಚ್ ಡಿ ಎಫ್ ಸಿ ಬ್ಯಾಂಕ್ ಫಾರ್ಮ್ಯಾಟ್ ಪ್ರಕಾರ ಪವರ್ ಆಫ್ ಅಟಾರ್ನಿಯನ್ನು ನೇಮಿಸುವ ಮೂಲಕ ಲೋನನ್ನು ಪಡೆಯಬಹುದು. ನಿಮ್ಮ ಪವರ್ ಆಫ್ ಅಟಾರ್ನಿ ಹೋಲ್ಡರ್ ನಿಮ್ಮ ಪರವಾಗಿ ಔಪಚಾರಿಕತೆಗಳನ್ನು ಅನ್ವಯಿಸಬಹುದು ಮತ್ತು ಕೈಗೊಳ್ಳಬಹುದು.

 

ಗ್ರಾಹಕರಿಗೆ ನೀಡಲಾಗುವ ದರಗಳು (ಹಿಂದಿನ ತ್ರೈಮಾಸಿಕ)
ವಿಭಾಗ IRR APR
ಕನಿಷ್ಠ ಗರಿಷ್ಠ ಸರಾಸರಿ. ಕನಿಷ್ಠ ಗರಿಷ್ಠ ಸರಾಸರಿ.
ಹೌಸಿಂಗ್ 8.35 12.50 8.77 8.35 12.50 8.77
ನಾನ್-ಹೌಸಿಂಗ್* 8.40 13.30 9.85 8.40 13.30 9.85
*ನಾನ್-ಹೌಸಿಂಗ್ = LAP (ಇಕ್ವಿಟಿ), ನಾನ್-ರೆಸಿಡೆನ್ಶಿಯಲ್ ಪ್ರಿಮೈಸಸ್ ಲೋನ್ ಮತ್ತು ಇನ್ಶೂರೆನ್ಸ್ ಪ್ರೀಮಿಯಂ ಫಂಡಿಂಗ್  

ಪ್ಲಾಟ್ ಲೋನ್ ಪ್ರಯೋಜನಗಳು

ಸಂಪೂರ್ಣ ಡಿಜಿಟಲ್ ಪ್ರಕ್ರಿಯೆ

4 ಸರಳ ಹಂತಗಳಲ್ಲಿ ಲೋನ್ ಅನುಮೋದನೆ.

ಕಸ್ಟಮೈಜ್ ಮಾಡಿದ ಮರುಪಾವತಿ ಆಯ್ಕೆಗಳು

ನಿಮ್ಮ ಅವಶ್ಯಕತೆಗಳಿಗೆ ಸರಿಹೊಂದುವಂತೆ ಸೂಕ್ತವಾದ ಲೋನ್‌ಗಳು.

ಸುಲಭ ಡಾಕ್ಯುಮೆಂಟೇಶನ್

ಕನಿಷ್ಠ ಡಾಕ್ಯುಮೆಂಟ್‌ಗಳೊಂದಿಗೆ ಅಪ್ಲೈ ಮಾಡಿ, ಸಮಯ ಮತ್ತು ಪ್ರಯತ್ನವನ್ನು ಉಳಿಸಿ.

24x7 ಸಹಾಯ

ಚಾಟ್, ವಾಟ್ಸಾಪ್‌ನಲ್ಲಿ ಯಾವುದೇ ಸಮಯದಲ್ಲಿ, ಎಲ್ಲಿಂದಲಾದರೂ ನಮ್ಮನ್ನು ಸಂಪರ್ಕಿಸಿ!

ಆನ್‌ಲೈನ್ ಲೋನ್‌ ಅಕೌಂಟ್

ನಿಮ್ಮ ಲೋನನ್ನು ಅನುಕೂಲಕರವಾಗಿ ನಿರ್ವಹಿಸಲು ನಿಮ್ಮ ಅಕೌಂಟಿಗೆ ಲಾಗಿನ್ ಮಾಡಿ.

ಪ್ರಮುಖ ಫೀಚರ್‌ಗಳು

ನೇರ ಹಂಚಿಕೆ ಮೂಲಕ ಭಾರತದಲ್ಲಿ ಒಂದು ಸ್ಥಳವನ್ನು ಖರೀದಿಸಲು NRI ಗಳು, PIO ಗಳು ಮತ್ತು OCI ಗಳಿಗೆ ಲೋನ್‌ಗಳು.

ಭಾರತದಲ್ಲಿ ಮರುಮಾರಾಟದ ಪ್ಲಾಟ್ ಖರೀದಿಸಲು ಲೋನ್.

ಭಾರತದಲ್ಲಿ ಬೇರೊಂದು ಬ್ಯಾಂಕ್ / ಹಣಕಾಸು ಸಂಸ್ಥೆಯಿಂದ ಪಡೆದ ನಿಮ್ಮ ಬಾಕಿ ಲೋನನ್ನು ವರ್ಗಾವಣೆ ಮಾಡಲು ಲೋನ್‌ಗಳು.

ಯಾವುದೇ ಗುಪ್ತ ಶುಲ್ಕಗಳಿಲ್ಲ.

ಆಕರ್ಷಕ ಬಡ್ಡಿ ದರಗಳು.

ಕಾನೂನು ಮತ್ತು ತಾಂತ್ರಿಕ ಸಮಾಲೋಚನೆಗೆ ತಜ್ಞರು.

   *NRI - ಅನಿವಾಸಿ ಭಾರತೀಯ, PIO - ಭಾರತೀಯ ಮೂಲದ ವ್ಯಕ್ತಿ ಮತ್ತು OCI - ಸಾಗರೋತ್ತರ ಭಾರತೀಯ ಪ್ರಜೆ

ನಿಯಮ ಮತ್ತು ಷರತ್ತುಗಳು

ಭದ್ರತೆ

ಸಾಲದ ಭದ್ರತೆಯು ಸಾಮಾನ್ಯವಾಗಿ ಹಣಕಾಸು ಒದಗಿಸುವ ಆಸ್ತಿಯ ಮೇಲೆ ಮತ್ತು / ಅಥವಾ ಯಾವುದೇ ಇತರ ಅಡಮಾನ / ಮಧ್ಯಂತರ ಭದ್ರತೆಯ ಮೇಲೆ ಭದ್ರತಾ ಬಡ್ಡಿಯಾಗಿರುತ್ತದೆ.

ಇತರೆ ನಿಯಮಗಳು

ಮೇಲೆ ಒಳಗೊಂಡಿರುವ ಎಲ್ಲಾ ಮಾಹಿತಿಯು ಜಾಗೃತಿ ಮತ್ತು ಗ್ರಾಹಕರ ಅನುಕೂಲಕ್ಕಾಗಿ ಆಗಿದೆ ಮತ್ತು ಇದು ಎಚ್‌ ಡಿ ಎಫ್‌ ಸಿ ಬ್ಯಾಂಕಿನ ಉತ್ಪನ್ನಗಳು ಮತ್ತು ಸೇವೆಗಳ ಬಗ್ಗೆ ಸೂಚನಾತ್ಮಕ ಮಾರ್ಗದರ್ಶಿಯಾಗಿ ಕಾರ್ಯನಿರ್ವಹಿಸುವ ಉದ್ದೇಶವನ್ನು ಹೊಂದಿದೆ. ಎಚ್‌ ಡಿ ಎಫ್‌ ಸಿ ಬ್ಯಾಂಕಿನ ಉತ್ಪನ್ನಗಳು ಮತ್ತು ಸೇವೆಗಳ ಬಗ್ಗೆ ವಿವರವಾದ ಮಾಹಿತಿಗಾಗಿ ದಯವಿಟ್ಟು ಹತ್ತಿರದ ಎಚ್‌ ಡಿ ಎಫ್‌ ಸಿ ಬ್ಯಾಂಕ್ ಶಾಖೆಗೆ ಭೇಟಿ ನೀಡಿ.

ಇಲ್ಲಿ ಕ್ಲಿಕ್ ಮಾಡಿ ನಿಮ್ಮ ಲೋನಿಗೆ ಸಂಬಂಧಿಸಿದ ಅತ್ಯಂತ ಪ್ರಮುಖ ನಿಯಮ ಮತ್ತು ಷರತ್ತುಗಳನ್ನು ನೋಡಿ.

ನಮ್ಮ ಲೋನ್ ಎಕ್ಸ್‌ಪರ್ಟ್‌ಗಳಿಂದ ಕರೆ ಪಡೆಯಲು ದಯವಿಟ್ಟು ನಿಮ್ಮ ವಿವರಗಳನ್ನು ಶೇರ್ ಮಾಡಿ!

Thank you!

ಧನ್ಯವಾದಗಳು!

ನಮ್ಮ ಲೋನ್ ಪರಿಣಿತರು ನಿಮಗೆ ಆದಷ್ಟು ಬೇಗ ಕರೆ ಮಾಡುತ್ತಾರೆ!

ಸರಿ

ಏನೋ ತಪ್ಪಾಗಿದೆ..!

ದಯವಿಟ್ಟು ಮತ್ತೆ ಪ್ರಯತ್ನಿಸಿ

ಸರಿ

ಹೊಸ ಹೋಮ್ ಲೋನಿಗಾಗಿ ಹುಡುಕುತ್ತಿದ್ದೀರಾ?

ಈ ನಂಬರ್‌ಗೆ ಒಂದು ಮಿಸ್ ಕಾಲ್ ಕೊಡಿ

Phone icon

+91-9289200017

ವೇಗವಾದದ್ದು

ಲೋನ್ ಅವಧಿ

15 ವರ್ಷಗಳು

ಬಡ್ಡಿ ದರ

8.50ವಾರ್ಷಿಕ %.

ಜನಪ್ರಿಯವಾದದ್ದು

ಲೋನ್ ಅವಧಿ

20 ವರ್ಷಗಳು

ಬಡ್ಡಿ ದರ

8.50ವಾರ್ಷಿಕ %.

ಸುಲಭವಾದದ್ದು

ಲೋನ್ ಅವಧಿ

30 ವರ್ಷಗಳು

ಬಡ್ಡಿ ದರ

8.50ವಾರ್ಷಿಕ %.

800 ಮತ್ತು ಅದಕ್ಕಿಂತ ಹೆಚ್ಚಿನ ಕ್ರೆಡಿಟ್ ಸ್ಕೋರಿಗೆ*

* ಈ ದರಗಳು ಇಂದಿನ ಪ್ರಕಾರವಾಗಿದೆ,

ನಿಮಗೆ ಯಾವುದು ತಕ್ಕುದು ಎಂಬುದರ ಬಗ್ಗೆ ಗೊಂದಲವೇ??

Banner
"HDFC ಹೌಸಿಂಗ್ ಫೈನಾನ್ಸ್‌ನಲ್ಲಿ ತ್ವರಿತ ಸೇವೆಗಾಗಿ ಮತ್ತು ಅರ್ಥಮಾಡಿಕೊಂಡಿದ್ದಕ್ಕೆ ಧನ್ಯವಾದ"
- ಅವಿನಾಶಕುಮಾರ್ ರಾಜಪುರೋಹಿತ್,ಮುಂಬೈ

ನಿಮ್ಮ ವಿವರಗಳನ್ನು ಹಂಚಿಕೊಂಡಿದ್ದಕ್ಕೆ ಧನ್ಯವಾದ

198341
198341
198341
198341
ಬಾಕಿ ಮನ್ನಾ ಶೆಡ್ಯೂಲ್ ನೋಡಿ

EMI ವಿಂಗಡನೆ ಚಾರ್ಟ್